ನಾಲ್ಕೈದು ತಿಂಗಳ ಸತತ ಕಠಿಣ ಪರಿಶ್ರಮ ಇಂದು ಫಲ ನೀಡಿದೆ: ಸಿಎ ಟಾಪರ್ ಮಂಗಳೂರಿನ ರುಥ್ ಕ್ಲೇರ್ ಡಿಸಿಲ್ವಾ
ಚಾರ್ಟರ್ಡ್ ಅಕೌಂಟಂಟ್ಸ್ ಆಫ್ ಇಂಡಿಯಾ ಇನ್ಸ್ಟಿಟ್ಯೂಶನ್ (ICAI) ಸಿಎ ಫೌಂಡೇಶನ್ ಮತ್ತು ಫೈನಲ್ (ICAI CA Foundation And Final Exams Result) ಪರೀಕ್ಷೆಗಳ ಸಿಎ ಹಳೆಯ ಕೋರ್ಸ್ ಮಾಡಿ ಅಂತಿಮ ಪರೀಕ್ಷೆ ಬರೆದಿದ್ದ ಮಂಗಳೂರಿನ ರುಥ್ ಕ್ಲೇರ್ ಡಿಸಿಲ್ವಾ ಶೇ.59 ಅಂಕಗಳಿಸಿ ರಾಷ್ಟ್ರಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3lpsEue
from Kannadaprabha - ರಾಜ್ಯ - https://ift.tt/2LnRzNN https://ift.tt/3lpsEue
Post a Comment