10 ದಿನಗಳಿಂದ ಭೂಕಂಪನ: ಗಡಿಕೇಶ್ವರ ಗ್ರಾಮಕ್ಕೆ ಎನ್ಜಿಆರ್ಐ ತಂಡ ಭೇಟಿ; ತಾತ್ಕಾಲಿಕ ಸಿಸ್ಮೋಮೀಟರ್ ಸ್ಥಾಪನೆ
ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಕಳೆದ 10 ದಿನಗಳಿಂದ ಭೂಕಂಪನವಾಗುತ್ತಿರುವುದರಿಂದ ಭಾನುವಾರ ಹೈದರಾಬಾದಿನ ಎನ್ಜಿಆರ್ಐ ವಿಜ್ಞಾನಿಗಳ ತಂಡ ಭೇಟಿ ನೀಡಿ ಭೂಕಂಪನದ ಅಲೆಯನ್ನು ಅಳೆಯಲು ಸಿಸ್ಮೋಮೀಟರ್ ಅನ್ನು ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ತಾತ್ಕಾಲಿಕವಾಗಿ ಸ್ಥಾಪಿಸಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3aJcLcX
from Kannadaprabha - ರಾಜ್ಯ - https://ift.tt/2LnRzNN https://ift.tt/3aJcLcX
Post a Comment