ರಾಜ್ಯದಲ್ಲಿ ಕೊರೋನಾ ಏರಿಕೆ: ಬೆಂಗಳೂರಿನಲ್ಲಿ 253 ಸೇರಿ 462 ಪ್ರಕರಣ ಪತ್ತೆ; 9 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಏರಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 462 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,84,484ಕ್ಕೆ ಏರಿಕೆಯಾಗಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3G7uCc4
from Kannadaprabha - ರಾಜ್ಯ - https://ift.tt/2LnRzNN https://ift.tt/3G7uCc4
Post a Comment