ರಾಜ್ಯಕ್ಕೆ 275 ಪಶು ಚಿಕಿತ್ಸಾ ವಾಹನ ನೀಡಲು ಕೇಂದ್ರ ಒಪ್ಪಿಗೆ; ಮೋದಿ-ಬೊಮ್ಮಾಯಿ ಸಹಕಾರದಿಂದ ಯಶಸ್ವಿ: ಸಚಿವ ಪ್ರಭು ಚೌಹಾಣ್
ಪ್ರಧಾನಿ ನರೇಂದ್ರ ಮೋದಿ ಅವರ ಕೃಪೆಯಿಂದ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸಹಕಾರದಿಂದ ನಮ್ಮ ಸಂಕಲ್ಪ ಯಶಸ್ವಿಯಾಗುತ್ತಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಬುಧವಾರ ಹೇಳಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3msM5Tw
from Kannadaprabha - ರಾಜ್ಯ - https://ift.tt/2LnRzNN https://ift.tt/3msM5Tw
Post a Comment