ಬೆಂಗಳೂರಿನ 70 ಕಂಟೈನ್‌ಮೆಂಟ್ ಜೋನ್ ಗಳಲ್ಲಿ ತಲಾ 10 ಕ್ಕಿಂತ ಕಡಿಮೆ ಕೋವಿಡ್ ಪ್ರಕರಣ
ಬೆಂಗಳೂರಿನಲ್ಲಿ ಕಂಟೈನ್‌ಮೆಂಟ್ ಜೋನ್ ಗಳಲ್ಲಿ 1,336 ಕ್ಕಿಂತ ಹೆಚ್ಚು ಕುಟುಂಬಗಳಿವೆ ಮತ್ತು ಕನಿಷ್ಠ 70 ಸಕ್ರಿಯ ಕಂಟೈನ್‌ಮೆಂಟ್ ಜೋನ್ ಗಳಿವೆ. ಆದಾಗ್ಯೂ, ಈ ಯಾವುದೇ ಜೋನ್ ಗಳಲ್ಲಿ 10 ಕ್ಕಿಂತ ಹೆಚ್ಚು ಪ್ರಕರಣಗಳಿಲ್ಲ ಎಂಬುದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3uMntsE
from Kannadaprabha - ರಾಜ್ಯ - https://ift.tt/2LnRzNN https://ift.tt/3uMntsE
Post a Comment