ನಾಳೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ನಾಳೆ 2021ರ  ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ನೃಪತುಂಗ ರಸ್ತೆಯಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಸಚಿವ ಬಿ.ಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. 

from Kannadaprabha - ರಾಜ್ಯ - https://ift.tt/2LnRzNN https://ift.tt/3DtEfjm

Archive

Categories

Translate

Home Top Ad

Responsive Ads Here

Pages

Pages

Socialize