ಮನೆ ಮಾಲೀಕನ ಯಡವಟ್ಟಿನಿಂದ ಬೀದಿ ಪಾಲು: ಬಾಡಿಗೆದಾರರಿಗೆ ನೆರವು ನೀಡುವಂತೆ ಸಿಎಂಗೆ ಮಾಜಿ ಎಂಎಲ್ ಸಿ ಮನವಿ
ಮನೆ ಮಾಲೀಕ ಮಾಡಿದ ತಪ್ಪಿನಿಂದಾಗಿ ಬೀದಿಗೆ ಬಿದ್ದಿರುವ 30 ಕುಟುಂಬಗಳಿಗೆ ನೆರವಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯಪ್ರವೇಶಿಸಬೇಕು ಎಂದು ಮಾಜಿ ಎಂಎಲ್ ಸಿ ರಮೇಶ್ ಬಾಬು ಮನವಿ ಮಾಡಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3lqaUzS
from Kannadaprabha - ರಾಜ್ಯ - https://ift.tt/2LnRzNN https://ift.tt/3lqaUzS
Post a Comment