"ಕಂಬಳಿ ಹಾಕಿಕೊಳ್ಳ ಬೇಕಾದರೆ ಯೋಗ್ಯತೆ ಇರಬೇಕು": ಸಿಎಂ ಬೊಮ್ಮಾಯಿ
ಉಣ್ಣೆಯನ್ನು ನೇಯ್ದು ಕಂಬಳಿ ಮಾಡಲಾಗುತ್ತದೆ. ಇದರ ಹಿಂದೆ ಹಾಲುಮತದ ಗೌರವ ಮತ್ತು ಪರಿಶ್ರಮ ಅಡಗಿದೆ. ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/30WIea9
from Kannadaprabha - ರಾಜ್ಯ - https://ift.tt/2LnRzNN https://ift.tt/30WIea9
Post a Comment