ಪರಸ್ಪರರ ಭಾವನೆಗಳಿಗೆ ಧಕ್ಕೆಯುಂಟಾದಾಗ ಕ್ರಿಯೆ-ಪ್ರತಿಕ್ರಿಯೆಗಳು ಸಹಜವೇ: ನೈತಿಕ ಪೊಲೀಸ್ ಗಿರಿ ಕುರಿತು ಸಿಎಂ ಬೊಮ್ಮಾಯಿ ಹೇಳಿಕೆ

ಪರಸ್ಪರರ ಭಾವನೆಗಳಿಗೆ ಧಕ್ಕೆ ಉಂಟಾದಾಗ ಸಹಜವಾಗಿಯೇ ಕ್ರಿಯೆ-ಪ್ರತಿಕ್ರಿಯೆಗಳು ಇದ್ದೇ ಇರುತ್ತದೆ. ಸಾಮಾಜಿಕವಾಗಿ ಸಾಮರಸ್ಯವನ್ನು ಕಾಪಾಡುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.

from Kannadaprabha - ರಾಜ್ಯ - https://ift.tt/2LnRzNN https://ift.tt/3BKW90p

Archive

Categories

Translate

Home Top Ad

Responsive Ads Here

Pages

Pages

Socialize