ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಲಾಗಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸುತ್ತಿದೆ: ಸಿಎಂ ಬೊಮ್ಮಾಯಿ

ಬೆಂಗಳೂರಿನಲ್ಲಿ ಡಿಪಿಎಆರ್‌ನೊಂದಿಗೆ ಕೆಲಸ ಮಾಡುತ್ತಿದ್ದ ಆರ್ಟಿಕಲ್ 371 ಜೆ ಅನುಷ್ಠಾನ ಕೋಶವು ಶೀಘ್ರದಲ್ಲೇ ಕಲಬುರಗಿಗೆ ಸ್ಥಳಾಂತರಗೊಳ್ಳಲಿದೆ, ಸರ್ಕಾರವು ಇದಕ್ಕಾಗಿ ಈಗಾಗಲೇ ಆದೇಶ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ. 

from Kannadaprabha - ರಾಜ್ಯ - https://ift.tt/2LnRzNN https://ift.tt/3aVXtlo

Archive

Categories

Translate

Home Top Ad

Responsive Ads Here

Pages

Pages

Socialize