ರಾಜ್ಯದಲ್ಲಿ ಇಂದು ಕೊರೋನಾದಿಂದ ಐವರು ಸಾವು, ಬೆಂಗಳೂರಿನಲ್ಲಿ 139 ಸೇರಿ 239 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಮಹಾಮಾರಿಗೆ ಮಂಗಳವಾರ ಐವರು ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 38089ಕ್ಕೆ ಏರಿಕೆಯಾಗಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3wbnpDa
from Kannadaprabha - ರಾಜ್ಯ - https://ift.tt/2LnRzNN https://ift.tt/3wbnpDa
Post a Comment