ರಾಜ್ಯದಲ್ಲಿ ಇಂದು ಕೊರೋನಾದಿಂದ ನಾಲ್ವರು ಸಾವು, ಬೆಂಗಳೂರಿನಲ್ಲಿ 144 ಸೇರಿ 242 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 242 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,93,139ಕ್ಕೆ ಏರಿಕೆಯಾಗಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/30EoQ20
from Kannadaprabha - ರಾಜ್ಯ - https://ift.tt/2LnRzNN https://ift.tt/30EoQ20
Post a Comment