ರಾಜ್ಯದಲ್ಲಿ ಇಂದು ಕೊರೋನಾದಿಂದ ಐವರು ಸಾವು, ಬೆಂಗಳೂರಿನಲ್ಲಿ 148 ಸೇರಿ 224 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 224 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,89,713ಕ್ಕೆ ಏರಿಕೆಯಾಗಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3kdfRLo
from Kannadaprabha - ರಾಜ್ಯ - https://ift.tt/2LnRzNN https://ift.tt/3kdfRLo
Post a Comment