ಭ್ರಷ್ಟರ ಬೆನ್ನು ಹತ್ತಿದ ಎಸಿಬಿ: ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ, 400ಕ್ಕೂ ಹೆಚ್ಚು ಸಿಬ್ಬಂದಿಯಿಂದ ತಪಾಸಣೆ!
ರಾಜ್ಯದಲ್ಲಿ ಎಸಿಬಿ ದಾಳಿ ಭಾರೀ ಸದ್ದು ಮಾಡುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳಿಗೆ ಸಂಬಂಧಿಸಿದ 68 ಕಡೆಗಳಲ್ಲಿ ಎಸಿಬಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು 408 ಎಸಿಬಿ ಅಧಿಕಾರಿಗಳು ಅಕ್ರಮ ಸಂಪತ್ತಿನ ಬೆನ್ನ ಹತ್ತಿ ಹೊರಟಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3DUWy1p
from Kannadaprabha - ರಾಜ್ಯ - https://ift.tt/2LnRzNN https://ift.tt/3DUWy1p
Post a Comment