'ಯಂಗ್ ಇಂಡಿಯಾ ಕೆ ಬೋಲ್' ನಲ್ಲಿ ರಾಜ್ಯದಿಂದ 15 ಮಂದಿ ಆಯ್ಕೆ: ರಕ್ಷಾ ರಾಮಯ್ಯ

ನಿರುದ್ಯೋಗ, ಬೆಲೆ ಏರಿಕೆ ಸೇರಿದಂತೆ ಜನಪರ ಸಮಸ್ಯೆಗಳ ಕುರಿತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ “ ಯಂಗ್ ಇಂಡಿಯಾ ಕೆ ಬೋಲ್ “ [ಯುವ ಭಾರತದ ಮಾತು] ಎಂಬ ರಾಜ್ಯ ಮಟ್ಟದ ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ ನಡೆದ ಭಾಷಣ ಸ್ಪರ್ಧೆಯಲ್ಲಿ ಅಂತಿಮವಾಗಿ 15 ಮಂದಿ ಆಯ್ಕೆಯಾಗಿದ್ದಾರೆ ಎಂದು ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಹೇಳಿದ್ದಾರೆ.

from Kannadaprabha - ರಾಜ್ಯ - https://ift.tt/2LnRzNN https://ift.tt/2YCXurY

Archive

Categories

Translate

Home Top Ad

Responsive Ads Here

Popular

Pages

Pages

Socialize