ವರುಣನ ಆರ್ಭಟಕ್ಕೆ ಬೆಚ್ಚಿದ ಬೆಂಗಳೂರು: ಮಳೆ ಸಂಬಂಧಿ ಅವಾಂತರಗಳಿಗೆ ರಾಜ್ಯದಲ್ಲಿ 24 ಮಂದಿ ಸಾವು

ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಹಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ತೀವ್ರವಾಗಿದೆ. ಇದುವರೆಗೆ ಮಳೆ ಸಂಬಂಧಿ ಅನಾಹುತಗಳಿಗೆ ರಾಜ್ಯದಲ್ಲಿ 24 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 5 ಲಕ್ಷ ಹೆಕ್ಟೇರ್ ಗಿಂತಲೂ ಅಧಿಕ ಕೃಷಿಭೂಮಿಯಲ್ಲಿ ಬೆಳೆಹಾನಿಯಾಗಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ. 

from Kannadaprabha - ರಾಜ್ಯ - https://ift.tt/2LnRzNN https://ift.tt/3DJqqOg

Archive

Categories

Translate

Home Top Ad

Responsive Ads Here

Pages

Pages

Socialize