ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಿಗ್ಗೆ ಜಿಟಿ ಜಿಟಿ ಮಳೆ; ವಾಹನ ಸವಾರರು ಪರದಾಟ, ಇನ್ನೂ 2 ದಿನ ಮಳೆ ಸಾಧ್ಯತೆ
ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯೇ ಶುರುವಾದ ಮಳೆಗೆ ಹಿಡಿಶಾಪ ಹಾಕಿಕೊಂಡೇ ಬೆಂಗಳೂರಿನ ಜನರು ಓಡಾಡುತ್ತಿದ್ದಾರೆ. ಮಳೆಯಿಂದಾಗಿ ಬೆಳಿಗ್ಗೆಯೇ ಕೆಲಸ, ಕಚೇರಿಗಳಿಗೆ ತೆರಳುವ ಜನರು, ವಾಹನ ಸವಾರರು ಪರದಾಡುವಂತಾಗಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/30lY7Hc
from Kannadaprabha - ರಾಜ್ಯ - https://ift.tt/2LnRzNN https://ift.tt/30lY7Hc
Post a Comment