ತಮಿಳುನಾಡಿಗೆ ಹರಿದ ಕಾವೇರಿ: ಅಕ್ಟೋಬರ್-ನವೆಂಬರ್ ಅವಧಿಗೆ 30 ಟಿಎಂಸಿ ಹೆಚ್ಚು ನೀರು ಬಿಡುಗಡೆ
ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಎಲ್ಲಾ ಜಲಾಶಯಗಳು ಮತ್ತು ಕೆರೆಗಳು ತುಂಬಿತುಳುಕುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕವೂ ತಮಿಳುನಾಡಿಗೆ 30 ಟಿಎಂಸಿ ಅಡಿ ಹೆಚ್ಚುವರಿ ನೀರು ಹರಿಸಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3HGejDN
from Kannadaprabha - ರಾಜ್ಯ - https://ift.tt/2LnRzNN https://ift.tt/3HGejDN
Post a Comment