ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ದಾಖಲೆಯ ಮಳೆ: ಒಂದು ವಾರದಲ್ಲಿ ರಾಜ್ಯದಲ್ಲಿ ಶೇ.87ರಷ್ಟು ಹೆಚ್ಚುವರಿ ವರ್ಷಧಾರೆ
ಕಳೆದ ಕೆಲ ದಿನಗಳಿಂದ ಬೆಂಗಳೂರು ನಗರದಲ್ಲಿ ಸತತ ಮಳೆ ಸುರಿಯುತ್ತಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಕೂಡ ದಾಖಲೆಯ ಮಳೆಯಾಗಿದೆ. ಇನ್ನೆರಡು ಮೂರು ದಿನಗಳವರೆಗೆ ಮಳೆ ಮುಂದುವರಿಯಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಆರೆಂಜ್ ಮತ್ತು ಯಲ್ಲೋ ಅಲರ್ಟ್ ನ್ನು ಹೊರಡಿಸಲಾಗಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3DzRFe9
from Kannadaprabha - ರಾಜ್ಯ - https://ift.tt/2LnRzNN https://ift.tt/3DzRFe9
Post a Comment