ಅಕ್ರಮ ಕ್ರೀಡಾ ಸಮುಚ್ಚಯ ನಿರ್ಮಾಣ: ಆದೇಶ ಪಾಲಿಸದ ಬಿಬಿಎಂಪಿಗೆ ಹೈಕೋರ್ಟ್ ತರಾಟೆ
ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ನೆಹರೂ ಪಾರ್ಕ್ನಲ್ಲಿ ಅಕ್ರಮವಾಗಿ ಕ್ರೀಡಾ ಸಮುಚ್ಚಯ ನಿರ್ಮಾಣ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ನೀಡಿದ್ದ ನಿರ್ದೇಶನ ಪಾಲಿಸದ ಬಿಬಿಎಂಪಿಯನ್ನು ಕರ್ನಾಟಕ ಹೈಕೋರ್ಟ್ ಎಚ್ಚರಿಸಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3wxoKVn
from Kannadaprabha - ರಾಜ್ಯ - https://ift.tt/2LnRzNN https://ift.tt/3wxoKVn
Post a Comment