ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿ ಪ್ರವಾಸ: ಹೈಕಮಾಂಡ್ ಭೇಟಿ ಮಾಡಿ ಚರ್ಚೆ ಸಾಧ್ಯತೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬುಧವಾರ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ ಘೋಷಣೆ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3ksCJ9Z
from Kannadaprabha - ರಾಜ್ಯ - https://ift.tt/2LnRzNN https://ift.tt/3ksCJ9Z
Post a Comment