ಮುಂದಿನ ವಾರ ಮಕ್ಕಳಿಗೆ ಕೊರೋನಾ ಲಸಿಕೆ ಸಿಗುವ ನಿರೀಕ್ಷೆ: ಪುನೀತ್ ರಂತೆ ಯುವಜನತೆ ನೇತ್ರದಾನಕ್ಕೆ ಮುಂದಾಗಬೇಕು: ಸುಧಾಕರ್
ನೇತ್ರದಾನದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸಿ ಜನಾಂದೋಲನವಾಗುವಂತೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
from Kannadaprabha - ರಾಜ್ಯ - https://ift.tt/2LnRzNN https://ift.tt/3bWj51r
from Kannadaprabha - ರಾಜ್ಯ - https://ift.tt/2LnRzNN https://ift.tt/3bWj51r
Post a Comment