ಅಮೆರಿಕದ ಸ್ಟಾರ್ಟಪ್ ಗಳಿಗೆ ಇಲ್ಲಿಂದಲೇ ಕೆಲಸ; ಸ್ಟಾರ್ಟಪ್ ಸಿಲಿಕಾನ್ ನ್ಯಾಲಿ ಬ್ರಿಡ್ಜ್ ರಚನೆ- ಡಾ.ಸಿ.ಎನ್.ಅಶ್ವತ್ಥ ನಾರಾಯಣ

 ಪ್ರತಿಭಾವಂತ ಉದ್ಯೋಗಿಗಳ ಕೊರತೆ ಎದುರಿಸುತ್ತಿರುವ ಅಮೆರಿಕದ ಸಿಲಿಕಾನ್ ವ್ಯಾಲಿ ಸ್ಟಾರ್ಟ್ ಅಪ್ ಗಳಿಗೆ ಇಲ್ಲಿಂದಲೇ ಉದ್ಯೋಗಿಗಳಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುವಂತೆ ಸ್ಟಾರ್ಟ್ ಅಪ್ ಸಿಲಿಕ್ಯಾನ್ ವ್ಯಾಲಿ ಬ್ರಿಡ್ಜ್ ರಚಿಸಲಾಗುವುದು ಎಂದು ಐಟಿ, ಬಿಟಿ ಸಚಿವ ಡಾ.ಸಿ. ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

from Kannadaprabha - ರಾಜ್ಯ - https://ift.tt/2LnRzNN https://ift.tt/3oI539D

Archive

Categories

Translate

Home Top Ad

Responsive Ads Here

Pages

Pages

Socialize