ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಕೆ: ಕೊರೋನಾ ಮೇಲೆ ಹಿಡಿತ ಕಳೆದುಕೊಳ್ಳುವ ಆತಂಕ?
ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಆಚರಣೆ, ಉಪಚುನಾವಣೆ ಮತ್ತು ನಟ ಪುನೀತ್ ರಾಜ್‌ಕುಮಾರ್ ಅವರ ಅಂತ್ಯಕ್ರಿಯೆಯ ಸಮಯದಲ್ಲಿ ಭಾರಿ ಜನಸಂದಣಿ ಸೇರಿದ ಹೊರತಾಗಿಯೂ ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆ ಏರಿಕೆಯಾಗದೆ, ಇಳಿಕೆಯಾಗಿರುವುದು ಆತಂಕಕ್ಕೆ ದಾರಿ ಮಾಡಿಕೊಟ್ಟಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3F18sXR
from Kannadaprabha - ರಾಜ್ಯ - https://ift.tt/2LnRzNN https://ift.tt/3F18sXR
Post a Comment