ಪ್ರಧಾನಿ ಭೇಟಿಗೆ ನಾಳೆ ಸಮಯ ಸಿಗುವ ನಿರೀಕ್ಷೆಯಿದೆ; ಅಂತಾರಾಜ್ಯ ಜಲವಿವಾದ ಬಗ್ಗೆ ಚರ್ಚೆ: ದೆಹಲಿ ಪ್ರವಾಸ ವಿವರ ನೀಡಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಇನ್ನು ಕೆಲವೇ ಹೊತ್ತಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಮೂಲಕ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3krJSr3
from Kannadaprabha - ರಾಜ್ಯ - https://ift.tt/2LnRzNN https://ift.tt/3krJSr3
Post a Comment