ರಾಜ್ಯದಲ್ಲಿ ಇಂದು ಕೊರೋನಾದಿಂದ ಏಳು ಸಾವು, ಬೆಂಗಳೂರಿನಲ್ಲಿ 162 ಸೇರಿ 301 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 301 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,98,400ಕ್ಕೆ ಏರಿಕೆಯಾಗಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3rM09LY
from Kannadaprabha - ರಾಜ್ಯ - https://ift.tt/2LnRzNN https://ift.tt/3rM09LY
Post a Comment