ಓಮಿಕ್ರಾನ್ ಆತಂಕ ಬೆನ್ನಲ್ಲೇ ರಾಜ್ಯದಲ್ಲಿ ಕೊರೋನಾ ಸಂಖ್ಯೆಯಲ್ಲಿ ಏರಿಕೆ: ಇಂದು 322 ಪ್ರಕರಣ ಪತ್ತೆ; ಇಬ್ಬರ ಸಾವು!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 322 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,96,470ಕ್ಕೆ ಏರಿಕೆಯಾಗಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3IfHLkA
from Kannadaprabha - ರಾಜ್ಯ - https://ift.tt/2LnRzNN https://ift.tt/3IfHLkA
Post a Comment