ಶಾಸಕ ವಿಶ್ವನಾಥ್ ಕೊಲೆ ಸ್ಕೆಚ್ ಪ್ರಕರಣ:  ಶರಣಾದ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣಗೆ ಜಾಮೀನು

ಯಲಹಂಕ ಬಿಜೆಪಿ ಶಾಸಕ ಎಸ್‌ಆರ್ ವಿಶ್ವನಾಥ್ ಅವರ ರಾಜಕೀಯ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಗೋಪಾಲಕೃಷ್ಣ,  ಶಾಸಕರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದ್ದು, ಶುಕ್ರವಾರ ನ್ಯಾಯಾಲಯಕ್ಕೆ ಶರಣಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

from Kannadaprabha - ರಾಜ್ಯ - https://ift.tt/2LnRzNN https://ift.tt/3xQVHN8

Archive

Categories

Translate

Home Top Ad

Responsive Ads Here

Pages

Pages

Socialize